ಪದೇ ಪದೇ ಕಾಡುವ ಬೆನ್ನು ನೋವು ನಿವಾರಣೆಗೆ ಸಿಂಪಲ್ ಮನೆಮದ್ದು
ಪದೇ ಪದೇ ಕಾಡುವ ಬೆನ್ನುನೋವು ನಿವಾರಣೆಗೆ ಸಿಂಪಲ್ ಮನೆಮದ್ದು ಅದೇನು ಅಂತೀರಾ. ನೀವೆಲ್ಲರೂ ಈ ಮಾಹಿತಿಯನ್ನು ಕೊನೆಯವರೆಗೂ ಓದುವುದನ್ನು ಮರೆಯಬೇಡಿ. ಸಾಮಾನ್ಯವಾಗಿ ವಯಸ್ಕರಿಗೆ ಬೆನ್ನುನೋವು ಕಾಡುತ್ತದೆ. ಒಂದು ಅಂದಾಜಿನ ಪ್ರಕಾರ ಶೇಕಡ 80ರಷ್ಟು ವಯಸ್ಕರು ಬೆನ್ನುನೋವಿನಿಂದ ಬಳಲುತ್ತಿರುತ್ತಾರೆ. ಕೆಲವರಲ್ಲಿ ದೀರ್ಘಾವಧಿ ಬೆನ್ನು…