ರಾಜ್ಯದ ರೈತರಿಗೆ ಸುಪ್ರೀಂ ಕೋರ್ಟ್ ನಿಂದ ಗುಡ್ ನ್ಯೂಸ್ ಅಂತ ಹೇಳಬಹುದು. ರಾಜ್ಯ ಸರ್ಕಾರ ಏನು ಕೇಂದ್ರದ ವಿರುದ್ಧ ಸುಪ್ರೀಂ ಕೋರ್ಟಿನ ಮೊರೆ ಹೋಗಿತ್ತು. ರಾಜ್ಯದಲ್ಲಿ ಬರ ಪರಿಹಾರ ಬಿಡುಗಡೆ ಮಾಡದೆ ಇರುವಂತಹ ಕಾರಣಕ್ಕಾಗಿ ಕೇಂದ್ರ ಸರ್ಕಾರದ ವತಿಯಿಂದ ಬರ ಪರಿಹಾರವನ್ನು ಬಿಡುಗಡೆ ಮಾಡದೆ ಇರುವಂತಹ ಕಾರಣಕ್ಕಾಗಿ ರಾಜ್ಯ ಸರ್ಕಾರ ಕೂಡ ಮೊನ್ನೆಯಷ್ಟೇ ಕಳೆದ ಒಂದು ವಾರಗಳ ಹಿಂದೆ ಅಷ್ಟೇ.ಸುಪ್ರೀಂ ಕೋರ್ಟಿಗೆ ಕೂಡ ಪಿಟಿಷನ್ ಕೂಡ ಫಿಕ್ಸ್ ಮಾಡಲಾಗಿತ್ತು. ಅದರ ಹಿನ್ನೆಲೆ ಕೂಡ ಸುಪ್ರೀಂ ಕೋರ್ಟ್‌ನಲ್ಲಿ ಈ ಒಂದು ಬರ ಪರಿಹಾರಕ್ಕೆ ಸಂಬಂಧಪಟ್ಟಂತಹ ವಾದ ವಿವಾದಗಳು ಕೂಡ ನಡೆದಿದ್ದು, ಅದರಲ್ಲಿ ರಾಜ್ಯದ ರೈತರಿಗೆ ಸಿಹಿ ಸುದ್ದಿಯನ್ನ ಕೊಟ್ಟಿದ್ದಾರೆ ಎಂಬುದರ ಬಗ್ಗೆ ಕಂಪ್ಲೀಟ್ದಂತಹ ಇನ್ಫರ್ಮೇಶನ್ ಕೊಡ್ತೀನಿ.

ನಮಗೆಲ್ಲ ಗೊತ್ತಿರುವ ಹಾಗೆ ಕಳೆದ ಆರು ತಿಂಗಳಿಂದ ರಾಜ್ಯದಲ್ಲಿ ಬರಗಾಲ ಉಂಟಾಗಿರುವಂತಹ ಕಾರಣಕ್ಕಾಗಿ ರಾಜ್ಯ ಸರ್ಕಾರ ಸುಮಾರು ಮೂರು ಹಂತದಲ್ಲಿ ಬರ ಪೀಡಿತ ತಾಲೂಕುಗಳೆಂದು ಸುಮಾರು 223 ಬರಪೀಡಿತ ತಾಲೂಕುಗಳನ್ನು ಘೋಷಣೆ ಮಾಡಿತ್ತು. ಒಂದು ಬರ ಪೀಡಿತ ತಾಲೂಕುಗಳ ಪಟ್ಟಿಯನ್ನು ಸಿದ್ಧಮಾಡಿ ಸಹ ಒಂದು ಪಟ್ಟಿಯನ್ನು ಕೂಡ ಕೇಂದ್ರ ಸರ್ಕಾರವನ್ನು ಕೂಡ ಒದಗಿಸಿತು. ಕೇಂದ್ರ ಸರ್ಕಾರದ ಎನ್‌ಡಿಆರ್‌ಎಫ್ ತಂಡ ಕೂಡ ಬಂದು ರಾಜ್ಯದಲ್ಲಿರುವ ಬರ ಪರಿಸ್ಥಿತಿ ಅಧ್ಯಯನ ಕೂಡ ಮಾಡಿ ಒಂದು ಅಧ್ಯಯನದ ವರದಿಯನ್ನು ಕೂಡ ಕೇಂದ್ರ ಸರ್ಕಾರಕ್ಕೆ ಕೂಡ ಸಲ್ಲಿಸಲಾಗಿತ್ತು

ಇದರ ಹಿನ್ನೆಲೆಯಲ್ಲಿ ಕೇಂದ್ರ ಕೂಡ ಅನೇಕ ಬಾರಿ ರಾಜ್ಯದ ಸಚಿವರಾಗಿರಬಹುದು ಕಂದಾಯ ಸಚಿವರು ಆಗಿರಬಹುದು. ಜೊತೆಗೆ ಅನೇಕವುದಾಗಿ ಮುಖ್ಯಮಂತ್ರಿಗಳು ಕೂಡ ಖುದ್ದಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೂ ಕೂಡ ಭೇಟಿಯಾಗಿ ಅತಿ ಶೀಘ್ರದಲ್ಲಿ ಬರ ಪರಿಹಾರವನ್ನು ಬಿಡುಗಡೆ ಮಾಡಬೇಕು ಎಂಬುದರ ಬಗ್ಗೆ ಕೂಡ ಮನವಿಯನ್ನು ಕೂಡ ಸಲ್ಲಿಸಿದ್ದರು. ಆದರೆ ಇನ್ನು ಕೂಡ ಕೇಂದ್ರ ಸರ್ಕಾರದ ವತಿಯಿಂದ ಯಾವುದೇ ರೀತಿಯಾದಂತಹ ಬರಪರಿಹಾರಕ್ಕೆ ಸಂಬಂಧ ಪಟ್ಟಂತೆ ಯಾವುದೇ ರೀತಿಯಾದಂತಹ ಅನುದಾನವನ್ನು ಬಿಡುಗಡೆ ಮಾಡದೆ ಇರುವಂತಹ ಕಾರಣಕ್ಕಾಗಿ ರಾಜ್ಯ ಸರ್ಕಾರ ಕೂಡ ಈ ಒಂದು ಸಮಸ್ಯೆಯನ್ನು ಬಗೆಹರಿಸುವಂತಹ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್ ಮೂಲಕ ಸುಪ್ರೀಂ ಕೋರ್ಟ್‌ನ ನೆರೆ ಹೋಗಿದ್ದಾರೆ.

ಸುಪ್ರೀಂ ಕೋರ್ಟ್‌ನ ಮೂಲಕ ರಾಜ್ಯಕ್ಕೆ ಬರುವಂತಹ ಬರ ಪರಿಹಾರವನ್ನು ಅತಿ ಶೀಘ್ರದಲ್ಲಿ ಬಿಡುಗಡೆ ಮಾಡಬೇಕು ಎಂಬುದರ ಬಗ್ಗೆ ಈಗಾಗಲೇ ಅವರು ಏನು ಮನವಿಯನ್ನು ಕೂಡ ಸಲ್ಲಿಸಿದ್ದರು. ರಾಜ್ಯ ಸರ್ಕಾರ ಕೂಡ ತುರ್ತಾಗಿ ಮೊದಲನೇ ಕಂತಿನ ರೂಪದಲ್ಲಿ ಈಗ ರಾಜ್ಯದ ಅರ್ಹ ರೈತ ಫಲಾನುಭವಿಗಳಿಗೆ 2000 ರೂಪಾಯಿಯನ್ನು ಈಗಾಗಲೇ ನೇರ ನಗದು ವರ್ಗಾವಣೆ ಮೂಲಕ ವರ್ಗಾ ವಣೆ ಮಾಡಲಾಗಿದೆ. ಈಗ ಕೇಂದ್ರ ಸರ್ಕಾರದ ಮೂಲಕ ಬರುವಂತಹ ಎನ್‌ಡಿಆರ್‌ಎಫ್ ಮೂಲಕ ಬರುವಂತಹ ಹಣವನ್ನು ಅತಿ ಶೀಘ್ರದಲ್ಲಿ ಬಿಡುಗಡೆ ಮಾಡಬೇಕು ಎಂಬುದರ ಬಗ್ಗೆ ಈಗಾಗಲೇ ಸುಪ್ರೀಂ ಕೋರ್ಟ್ ಕೂಡ ಅವರು ಮೆಟ್ಟಿಲೇರಿ ಪಟ್ಟಿಯನ್ನು ಕೂಡ ಫೈಲ್ ಮಾಡುವಾಗಗಳು ಆಗಿದ್ದು, ಅದಕ್ಕೆ ಸಂಬಂಧಪಟ್ಟಂತಹ ವಿಚಾರಣೆ ಕೂಡನ್ನು ಕೂಡ ಅದಕ್ಕೆ ಸಂಬಂಧಪಟ್ಟಂತಹ ಮೊದಲನೇ ಹಂತದ ವಿಚಾರಣೆ ಮುಕ್ತಾಯಗೊಂಡಿದ್ದು, ಆ ಒಂದು ವಿಚಾರಣೆಯಲ್ಲಿ ಆಗಲೇ ಕೇಂದ್ರ ಸರ್ಕಾರ ಕೂಡ ಸುಪ್ರೀಂಕೋರ್ಟ್ ಕೂಡ ತರಾಟೆಗೆ ತೆಗೆದುಕೊಂಡಿದೆ. ಸಂಪೂರ್ಣ ಮಾಹಿತಿಗಾಗಿ ಕೆಳಗಿನ ವಿಡಿಯೋ ತಪ್ಪದೇ ಕ್ಷಮೆ ಮಾಡಿ.

https://youtu.be/vv_DR1w6A5o

Leave a Reply

Your email address will not be published. Required fields are marked *