ಎಲ್ಲರಿಗೂ ನಮಸ್ಕಾರ ನಮ್ಮ ಕರ್ನಾಟಕ ರಾಜ್ಯದಲ್ಲಿ ಬಹುಮತದ ಸರಕಾರದೊಂದಿಗೆ ಈಗಾಗಲೇ ಆಡಳಿತವನ್ನು ಮಾಡುತ್ತಿರುವಂತಹ ಕಾಂಗ್ರೆಸ್ ಸರ್ಕಾರ ತನ್ನ ಪ್ರಣಾಳಿಕೆಯಿಂದಲೇ ಅಧಿಕಾರ ಚುಕ್ಕಾಣಿ ಹಿಡಿಯಿತು. ತಾನು ನೀಡಿರುವ 5 ಗ್ಯಾರಂಟಿಗಳನ್ನು ಕೂಡ ಈಗಲೇ ಜಾರಿಗೆ ತರಬೇಕು ಎಂದು ಹಲವಾರು ಜನರು ಆಗ್ರಹ ಕೂಡ ಮಾಡುತ್ತಿದ್ದಾರೆ ಈಗಾಗಲೇ ಕೆಲವೊಂದಿಷ್ಟು ಜನ ವಿದ್ಯುತ್ ಬಿಲ್ ಕಟ್ಟಲು ನಿರಾಕರಿಸುತ್ತಿದ್ದಾರೆ ಹಾಗಾಗಿಯೇ ಶಾಸಕಾಂಗ ಸಭೆ ನಡೆಸಿದಂತಹ ಕಾಂಗ್ರೆಸ್ ಸರ್ಕಾರ 13ನೇ ತಾರೀಖಿನಿಂದ ಎಲ್ಲಾ ಮಹಿಳೆಯರಿಗೂ ಕೂಡ ಉಚಿತವಾದ ಪ್ರಯಾಣವನ್ನು ನೀಡಲು ನಿರ್ಧರಿಸಲಾಯಿತು.

ಹಾಗೆಯೇ ರಾಜ್ಯ ಸರ್ಕಾರದಿಂದ ಎಲ್ಲಾ ಬಿಪಿಎಲ್ ಎಪಿಎಲ್ ಹಾಗೂ ಅಂತ್ಯೋದಯ ಕಾರ್ಡುದಾರರಿಗೆ ಭರ್ಜರಿ ಸಿಹಿ ಸುದ್ದಿಯನ್ನು ನೀಡಲಾಗಿದೆ ಕಾಂಗ್ರೆಸ್ ಸರ್ಕಾರ ಬಂದ ಬಳಿಕ ಕಾಂಗ್ರೆಸ್ 5 ಗ್ಯಾರಂಟಿಗಳನ್ನು ಪಡೆದುಕೊಳ್ಳಲು ಇದೀಗ ಜನ ಸಾಮಾನ್ಯರು ಬಿಪಿಎಲ್ ರೇಷನ್ ಕಾರ್ಡ್ ಪಡೆಯಲು ಹೋಗಿ ಬೀಳುತ್ತಿದ್ದಾರೆ ಹೀಗಾಗಿ ಕಳೆದ ಒಂದು ವಾರ ಬಿಪಿಎಲ್ ಕಾರ್ಡ್ ವಿತರಣೆ ಹಾಗೂ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಸ್ಥಗಿತಗೊಳಿಸಲಾಗಿದೆ ಆದರೆ ಇದೀಗ ಮತ್ತೆ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸುವವರು ಹಾಗೂ ಯಾರು ಬಿಪಿಎಲ್ ಕಾರ್ಡ್ ಗೆ ಅರ್ಜಿ ಸಲ್ಲಿಸುತ್ತಾರೆ.

ಅವರಿಗೂ ಮಾಹಿತಿ ನೀವು ಕೂಡ ಬಿಪಿಎಲ್ ರೇಷನ್ ಕಾರ್ಡ್ ಪಡೆದುಕೊಳ್ಳಬೇಕುಈ ಕೂಡಲೇ ಮಾಹಿತಿಯನ್ನು ಕೊನೆವರೆಗೂ ಸಂಪೂರ್ಣವಾಗಿ ವೀಕ್ಷಿಸಿ. ರಾಜ್ಯ ಆಹಾರ ಇಲಾಖೆಯು ಬಿಪಿಎಲ್ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಮತ್ತು ಈಗಾಗಲೇ ಅರ್ಜಿ ಸಲ್ಲಿಸುವ ಜನ ಸಾಮಾನ್ಯರಿಗೆ ರೇಷನ್ ಕಾರ್ಡ್ ವಿತರಣೆ ಮಾಡುವ ಒಂದು ಪ್ರಕ್ರಿಯೆಯನ್ನು ಜೂನ್ ಒಂದರಿಂದ ಆರಂಭ ಮಾಡಲಾಗುತ್ತಿದೆ ಈ ಜೂನ್ ತಿಂಗಳಿನಿಂದ ಎಲ್ಲಾ ಪ್ರತಿ ಬಿಪಿಎಲ್ ರೇಷನ್ ಕಾರ್ಡುಗಳಿಗೆ ಅರ್ಜಿ ಸಲ್ಲಿಸಿದವರಿಗೆ.

ಬಿಪಿಎಲ್ ಕಾರ್ಡ್ ಸಿಗಲಿದ್ದು ಹಾಗೂ ಎಲ್ಲಿ ಕೃಷಿಯ ವಿಚಾರ ಏನೆಂದರೆ ಅನ್ನಭಾಗ್ಯ ಯೋಜನೆಯಡಿಯಲ್ಲಿ ಬಿಪಿಎಲ್ ಕುಟುಂಬ ಸದಸ್ಯರಿಗೆ ವಿತರಿಸುತ್ತಿರುವ ಅಕ್ಕಿಯ ಪ್ರಮಾಣವನ್ನು ಹೆಚ್ಚಳ ಮಾಡಿರುವುದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರಾಜ್ಯ ಸರ್ಕಾರಿ ಪಡಿತರ ವಿತರಣ ಸಂಘದಿಂದ ಅಭಿನಂದನೆ ಸಲ್ಲಿಸಲಾಗಿದೆ ಇದೀಗ ಅಭಿನಂದನೆ ಸಲ್ಲಿಸುವ ವೇಳೆಯಲ್ಲಿ ರಾಜ್ಯ ಸರ್ಕಾರದ ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆಯಲಾಗಿದ್ದು ಅಕ್ಕಿಯ ಜೊತೆಗೆ ಸಕ್ಕರೆ ಉಪ್ಪು ಹಾಗೂ ಸೀಮೆಎಣ್ಣೆ ವಿತರಣೆ ಮಾಡುವುದಕ್ಕೆ ಸಂಗತಿತ ಈಗ ಸಿಎಂ ಗೆ ಮನವಿ ಮಾಡಲಾಗಿದೆ.

ಸಿಎಂ ಅವರು ಮನವಿ ಪತ್ರಕ್ಕೆ ಹೇಗೆ ಸ್ಪಂದನೆ ಮಾಡುತ್ತಾರೆ ಅಂತ ಕಾದು ನೋಡಬೇಕಿದೆ ಇನ್ನು ಮೂರನೆಯ ಸಿಹಿ ಸುದ್ದಿನೆಂದರೆ ಈಗಾಗಲೇ ಈ ಹಿಂದೆ ಅಂದರೆ ಆರು ತಿಂಗಳ ಮುಂಚೆ ತವ ಅಂತ್ಯೋದಯ ರೇಷನ್ ಕಾರ್ಡು ಅರ್ಜಿ ಸಲ್ಲಿಸಿದವರು ಕೂಡ ಹಳೆಯ ಅರ್ಜಿ ಸಲ್ಲಿಸುವುದ ತೋರಿಸುವುದರ ಮೂಲಕ ರೇಷನ್ ಪಡಿತರವನ್ನು ಪಡೆದುಕೊಳ್ಳಬಹುದು ಎಂದು ಆಹಾರ ಇಲಾಖೆಯು ಸುತ್ತೋಲೆಯಲ್ಲಿ ಮಾಹಿತಿ ಬಿಡುಗಡೆ ಮಾಡಿದೆ. ನಿಮ್ಮ ಇದರ ಬಗ್ಗೆ ಇನ್ನಷ್ಟು ಹೆಚ್ಚಿನ ಮಾಹಿತಿಯನ್ನು ತಿಳಿದುಕೊಳ್ಳಬೇಕು ಎಂದರೆ ಈಗಲೇ ನಿಮ್ಮ ಸಮೀಪ ಇರುವಂತಹ ಕರ್ನಾಟಕ ಸರ್ಕಾರದಿಂದ ಮಾನ್ಯತೆ ಪಡೆದಿರುವಂತಹ ನೆಮ್ಮದಿ ಕೇಂದ್ರಕ್ಕೆ ಹೋಗಿ ಸಂಪೂರ್ಣವಾದ ಮಾಹಿತಿಯನ್ನು ನೀವು ಪಡೆದುಕೊಳ್ಳಬಹುದು.ಹಾಗಾಗಿ ಆದಷ್ಟು ಈ ಮಾಹಿತಿಯನ್ನು ಸಂಪೂರ್ಣವಾಗಿ ಎಲ್ಲರಿಗೂ ಹಂಚಿಕೊಳ್ಳಿ.

Leave a Reply

Your email address will not be published. Required fields are marked *