Category: ದೇವಸ್ಥಾನ

ದುಡ್ಡು ಕಾಸು ಇಲ್ಲದೆ ಭಕ್ತರ ಇಷ್ಟಾರ್ಥಗಳನ್ನು ಈಡೇರಿಸುವ ಮಾಡಾಳು ಗೌರಮ್ಮ ಎಲ್ಲಿದೆ ಗೊತ್ತಾ..!

ಈಗಿನ ಕಾಲದಲ್ಲಿ ದೇವರ ಹೆಸರನ್ನು ಬಳಸಿಕೊಂಡು ಹಣ ಸಂಪಾದನೆ ಮಾಡುವರೇ ಹೆಚ್ಚು. ಇಂತ ಕಾಲದಲ್ಲಿ ದುಡ್ಡು ಕಾಸು ಇಲ್ಲದೆ ಭಕ್ತರ ಇಷ್ಟಾರ್ಥಗಳನ್ನು ಈಡೇರಿಸಲು ಸಾಧ್ಯವೇ ಎಂದು ನೀವು ಯೋಚನೆ ಮಾಡುತ್ತಿರಬಹುದು, ಆದರೆ ಈ ದೇವಸ್ಥಾನದಲ್ಲಿ ದುಡ್ಡು ಕಾಸು ಇಲ್ಲದೆ ಎಲ್ಲ ಭಕ್ತಾದಿಗಳು…

ವಿಶ್ವದ ಏಕೈಕ ಆಮೆ ಆಕಾರದ ಶ್ರೀ ಕ್ಷೇತ್ರ ಶ್ರೀ ಲಕ್ಷ್ಮಿ ಗವಿರಂಗನಾಥ ಸ್ವಾಮಿ ಪುಣ್ಯ ಕ್ಷೇತ್ರಕ್ಕೆ ಭೇಟಿನೀಡಿ ನಿಮ್ಮ ಸಕಲ ಸಂಕಷ್ಟಗಳಿಂದ ದೂರವಿರಿ..!

ಕೂಮಾ೯ದ್ರಿಗಿರಿ ಶಿಖರದ ಅಖಿಲಾಂಡ ಕೋಟಿ ಬ್ರಹ್ಮಾಂಡ ನಾಯಕನು ಭಗವತ್ ರಕ್ಷಕನು ಅದಾ ಶ್ರೀ ಮಹಾನ್ ವಿಷ್ಣುವಿನ ಕೂರ್ಮಾವತಾರವಾಗಿ ನೆಲೆಸಿರುವ ಕ್ಷೇತ್ರವೇ ಶ್ರೀ ಗವಿ ರಂಗನಾಥ ಪುರದ ಸ್ವಾಮಿ. ಸ್ವಾಮಿಯ ಕೆಳಭಾಗದ ಬಂಡೆಯ ಗುಹೆಲ್ಲಿ ಭಗವತಿ ಶ್ರೀ ಲಕ್ಷ್ಮಿ ಅಮ್ಮನವರು ಉದ್ಭವ ಮೂರ್ತಿ…

ಮಣ್ಣಿನ ಗೊಂಬೆಗಳನ್ನು ಹರಕೆಯ ರೂಪದಲ್ಲಿ ಈ ದೇವಸ್ಥಾನಕ್ಕೆ ನೀಡಿದರೆ ನಿಮ್ಮ ಸಕಲ ಇಷ್ಟಾರ್ಥಗಳು ನೆರವೇರಿ ಸಂಪತ್ತು ಸಮೃದ್ಧಿಯಾಗಲಿದೆ..!

ಈ ಕ್ಷೇತ್ರವು ಮಣ್ಣಿನ ಹರಕೆಯ ಕ್ಷೇತ್ರವೆಂದೇ ಪ್ರಸಿದ್ದವಾಗಿದೆ. ಸೂರ್ಯ ಶ್ರೀ ಸದಾಶಿವ ದೇವಸ್ಥಾನವು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಪ್ರಕೃತಿ ರಮಣೀಯವಾದ ಸಣ್ಣ ಹಳ್ಳಿ ಸುರ್ಯ ಎಂಬಲ್ಲಿ ಶತಮಾನಗಳಿಂದ ನೆಲೆ ನಿಂತಿದೆ. ಈ ಕ್ಷೇತ್ರವು ಶ್ರೀ ಕ್ಷೇತ್ರ ಧರ್ಮಸ್ಥಳದ ಸಮೀಪವಿರುವ…

ಮಕ್ಕಳಾಗದವರು,ಅರೋಗ್ಯ ಮತ್ತು ಹಣದ ಸಮಸ್ಯೆ ಇರುವವರು ಈ ದೇವಸ್ಥಾನಕ್ಕೆ ಭೇಟಿ ನೀಡಿ, ಬೇಡಿದ್ದನ್ನು ಈಡೇರಿಸುತ್ತಾನೆ ಈ ಲಕ್ಷ್ಮಿ ನರಸಿಂಹ..!

ಸಾವಿರ ವರ್ಷಗಳ ಇತಿಹಾಸ ಇರುವ ಈ ದೇವಾಲಯವು ಬೆಂಗಳೂರಿನಿಂದ ಸುಮಾರು 80 ಕಿಲೋಮೀಟರ್ ದೂರದಲ್ಲಿ ಇರುವ ದೇವರಾಯನ ದುರ್ಗಾದಲ್ಲಿದೆ. ಇಲ್ಲಿ ನೆಲೆಸಿರುವ ಸಾಕ್ಷಾತ್ ಲಕ್ಷ್ಮಿ ನರಸಿಂಹ ಸ್ವಾಮಿ ದರ್ಶನ ಪಡೆದರೆ ಮಾಡಿದ ಪಾಪಗಳು ಕಳೆಯುತ್ತದೆ, ನಿತ್ಯ ನೂರಾರು ಜನ ಮತ್ತು ವಿಶೇಷ…

ಪುಣ್ಯತೀರ್ಥದಲ್ಲಿ ಸ್ನಾನಮಾಡಿದರೆ, ಕಾಶಿಯ ಗಂಗಾನದಿಯಲ್ಲಿ ಸ್ನಾನಮಾಡಿದಷ್ಟೇ ಪುಣ್ಯ ಬರುತ್ತದೆ ಈ ದೇವಸ್ಥಾನ ಎಲ್ಲಿದೆ ಗೊತ್ತಾ..!

ಬೆಳಗುತ್ತಿಯಲ್ಲಿರು ತೀರ್ಥ ರಾಮೇಶ್ವರ ದೇವಾಲಯಕ್ಕೆ ರಾಜ್ಯದ ಹಲವು ಕಡೆಯಿಂದ ಭಕ್ತರು ಆಗಮಿಸುತ್ತಾರೆ, ಈ ದೇವಾಲಯ ಕರ್ನಾಟಕದ ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲ್ಲೂಕಿನಲ್ಲಿದೆ. ಬೆಳಗುತ್ತಿಗೆ ಸುಮಾರು ೨ ಕಿ.ಮೀ.ದೂರದಲ್ಲಿರುವ ಬೆಟ್ಟದ ಮೇಲೆ ತೀರ್ಥರಾಮೇಶ್ವರ ದೇವಸ್ಥಾನವಿದೆ. ಇದು ಬಯಲು ಸೀಮೆಯ ನಡುವಣ ಬೆಟ್ಟದ ಪ್ರಕೃತಿ…

ನಿಮ್ಮ ಮನೆಯಲ್ಲಿ ಯಾರಿಗಾದರೂ ಪದೆ ಪದೆ ಅನಾರೋಗ್ಯ ಸಮಸ್ಯೆ ಬರುತ್ತಿದ್ದರೆ ಈ ಶಿವನ ದೇವಾಯಲಕ್ಕೆ ಬಂದು ಹೀಗೆ ಮಾಡಿ ಎಲ್ಲ ಮಾಯವಾಗುತ್ತೆ..!

ಮನೆಯಲ್ಲಿ ಪದೆ ಪದೆ ಅನಾರೋಗ್ಯ ಸಮಸ್ಯೆ ಬರುತ್ತಿದ್ದರೆ, ಸೋಮವಾರದಂದು ಶಿವನ ದೇವಾಲಯಕ್ಕೆ ಹೋಗಿ ಈ ರೀತಿ ಮಾಡುವುದರಿಂದ ಸಕಲ ರೋಗಗಳು ನಿವಾರಣೆಯಾಗುತ್ತದೆ. ಕೆಲವರ ಮನೆಯಲ್ಲಿ ಪದೆ ಪದೆ ಅನಾರೋಗ್ಯಕ್ಕೆ ಒಳಗಾಗುವವರು ಇರುತ್ತಾರೆ, ಇಂತವರು ಶಿವನ ದೇವಾಲಯಕ್ಕೆ ಭಕ್ತಿಯಿಂದ ಶಿವನಿಗೆ ಇದನ್ನು ಅರ್ಪಿಸಿದರೆ…

ಮಕ್ಕಳ ವಿದ್ಯಾಭ್ಯಾಸದಲ್ಲಿ ತೊಂದರೆಗಳು ಆಗುತ್ತಿದ್ದರೆ ಈ ಸರಸ್ವತಿಯ ಸ್ಥಳ ಎಂದೇ ಖ್ಯಾತಿ ಆಗಿರುವ ತ್ರಿಕೋಟೇಶ್ವರ ದೇವಾಲಯ ಒಮ್ಮೆ ಭೇಟಿ ನೀಡಿ.!

ಮಕ್ಕಳ ವಿದ್ಯಾಭ್ಯಾಸದಲ್ಲಿ ತೊಂದರೆಗಳು ಆಗುತ್ತಿದ್ದರೆ ಅಥವಾ ಮಕ್ಕಳು ಓದಿನಲ್ಲಿ ಆಸಕ್ತಿ ತೋರಿಸದೆ ಇದ್ರೆ, ಈ ದೇವಾಲಯಕ್ಕೆ ಭೇಟಿ ನೀಡಿದ್ರೆ ಎಲ್ಲ ಸರಿ ಹೋಗುತ್ತೆ ಅನ್ನೋ ಮಾತು ಭಕ್ತರದ್ದು. ಅಷ್ಟಕ್ಕೂ ಈ ದೇವಾಲಯ ಎಲ್ಲಿದೆ ಇದರ ವಿಶೇಷತೆ ಏನು.? ಈ ದೇವಾಲಯಕ್ಕೆ ಭೇಟಿ…

ಬೇಡಿದ್ದನ್ನು ವರವಾಗಿ ನೀಡುವ ಸೌತಡ್ಕ ಗಣಪನ ಬಗ್ಗೆ ಒಂದಿಷ್ಟು ಮಾಹಿತಿ ಮತ್ತು ಮಹತ್ವ..!

ನೀವು ಬೇಡಿದ್ದನ್ನು ವರವಾಗಿ ಕೊಡುವ ಈ ಸೌತಡ್ಕ ಗಣಪನ ಬಗ್ಗೆ ಒಮ್ಮೆ ತಿಳಿದುಕೊಳ್ಳೋಣ ಬನ್ನಿ, ಈ ದೇವಾಲಯ ಇರೋದು ದಕ್ಷಿಣ ಕನ್ನಡ ಜಿಲ್ಲಿಯ ಬೆಳ್ತಂಗಡಿ ತಾಲ್ಲೂಕಿನ ಕೊಕ್ಕಡ ಗ್ರಾಮದಲ್ಲಿ, ಈ ಗಣಪನಿಗೆ ಯಾವುದೇ ಗುಡಿ ಗೋಪುರಗಳಿಲ್ಲ ಬಟಾ ಬಯಲಿನಲ್ಲಿ ನೆಲೆಸಿದ್ದಾನೆ. ಆದ್ದರಿಂದ…

ನಾರಿನ ಪಾಚಿ ಎಸೆದರೆ ನಾರುಣ್ಣು ಮಾಯ ಎನ್ನುವ ಖ್ಯಾತಿ ಪಡೆದ ಶಿವನಾರದಮುನಿಯ ಬಗ್ಗೆ ಒಂದಿಷ್ಟು ಮಾಹಿತಿ..!

ಹೌದು ಇಲ್ಲಿ ಮೊದಲಿಂದಲೂ ಇರುವ ಒಂದು ನಂಬಿಕೆ ಅಂದ್ರೆ ನಾರಿನ ಪಾಚಿ ಎಸೆದರೆ ನಾರುಣ್ಣು ಮಾಯ’ ಎನ್ನುವ ಖ್ಯಾತಿ ಪಡೆದ ಶಿವನಾರದಮುನಿಯ ದೇವಾಲಯವಿದು. ಈ ನಾರಿನ ಪಾಚಿ ಎಸೆದರೆ ನಾರುಣ್ಣು ಮಾಯ’ ಎನ್ನುವ ಖ್ಯಾತಿ ಪಡೆದ ಶಿವನಾರದಮುನಿಯ ಕ್ಷೇತ್ರದ ಬಗ್ಗೆ ಒಂದಿಷ್ಟು…

ಹೊರನಾಡು ಅನ್ನಪೂರ್ಣೇಶ್ವರಿಯ ಸನ್ನಿದಿಗೆ ಬಂದು ಹೀಗೆ ಮಾಡಿದರೆ ಎಂದಿಗೂ ಅನ್ನದ ಕೊರತೆ ಇರೋದಿಲ್ಲ.!

ತಾಯಿ ಅನ್ನಪೂರ್ಣಿಯ ಸನ್ನಿದಿಯಲ್ಲಿ ಬಂದು ಪೂಜೆ ಸಲ್ಲಿಸಿದರೆ ಎಂದಿಗೂ ಅನ್ನದ ಕೊರತೆ ಇರೋದಿಲ್ಲ ಅನ್ನೋ ನಂಬಿಕೆ ಭಕ್ತರದ್ದು ಈ ದೇವಾಲಯದ ಹಲವು ವಿಶೇಷತೆ ಇಲ್ಲಿದೆ ನೋಡಿ. ಶ್ರೀ ಕ್ಷೇತ್ರ ಹೊರನಾಡು ಎಂದೂ ಕರೆಯಲಾಗುವ ಅನ್ನಪೂರ್ಣೇಶ್ವರಿ ದೇವಸ್ಥಾನ, ಚಿಕ್ಕಮಗಳೂರಿನ ಹೊರನಾಡಿನಲ್ಲಿರುವ ಭದ್ರಾ ನದಿಯ…