ಗಣೇಶನಿಗೆ ಗರಿಕೆ ಹುಲ್ಲು ಏಕೆ ನೀಡುತ್ತಾರೆ ಗೊತ್ತಾ
ಗಣೇಶನನ್ನು ಆಕರ್ಷಿಸುವಂತಹ ಸಾಮರ್ಥ್ಯವನ್ನು ಹೊಂದಿರುವ ಗರಿಕೆ ಹುಲ್ಲನ್ನು ಗಣೇಶನಿಗೆ ಪ್ರಮುಖವಾಗಿ ಅರ್ಪಿಸಲಾಗುತ್ತದೆ. ಹೌದು ಎಲ್ಲರೂ ಗರಿಕೆ ನೀಡುತ್ತಾರೆ. ಗರಿಕೆಯ ಎಳಸು ಚಿಗುರುಗಳನ್ನು ದೇವತಾ ಕಾರ್ಯದಲ್ಲಿ ಬಳಸಲಾಗುತ್ತದೆ. ಈ ಚಿಗುರುಗಳು ತಮ್ಮ ಎಲೆಗಳ ಮೇಲೆ ಬಿದ್ದ ಇಬ್ಬನಿಗಳಲ್ಲಿರುವ ದೇವತೆಗಳ ತತ್ವವನ್ನು ಹೀರಿಕೊಳ್ಳುವ ಸಾಮರ್ಥ್ಯವನ್ನು…