ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ರಾಜ್ಯಮಟ್ಟದ ಕಾರ್ಯಕ್ರಮ ಸಹಾಯಕರು ಹುದ್ದೆಗೆ ಪದವೀಧರರಿಂದ ಅರ್ಜಿ ಆಹ್ವಾನಿಸಿದೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಸಹಾಯಕ ಹಾಗೂ ಸಂಯೋಜಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದ್ದು, ರಾಜ್ಯ ಸರ್ಕಾರಿ ಅಧೀನದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ರಾಜ್ಯಮಟ್ಟದ ಕಾರ್ಯಕ್ರಮ ಸಹಾಯಕರ ನೇಮಕಾತಿಗೆ ಅಧಿಸೂಚನೆ ಪ್ರಕಟಿಸಿದೆ. ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕವಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಹುದ್ದೆಗಳ ಬಗ್ಗೆ ಸಂಪೂರ್ಣ ಮಾಹಿತಿಗಾಗಿ ಪೂರ್ತಿ ವೀಕ್ಷಿಸಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನೇಮಕಾತಿ ವಯೋಮಿತಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು ಹಾಗೂ ಗರಿಷ್ಠ 45 ವರ್ಷ ಮೀರಿರಬಾರದು.ವೇತನ ಸ್ಟಾರ್ಟ್ ಮಿಷನ್ ಕೋಆರ್ಡಿನೇಟರ್ಗೆ 60,000 ಸ್ಪೆಷಲಿಸ್ಟ್ ಹಾಗೂ ಸ್ಟೇಟ್ ಕೋ ಆರ್ಡಿನೇಟರ್ ಹುದ್ದೆಗೆ 45,000 ರಿಸರ್ಚ್ ಅಂಡ್ ಟ್ರೈನಿಂಗ್ ಸ್ಪೆಷಲಿಸ್ಟ್ ಹುದ್ದೆಗೆ 35000 ಅಕೌಂಟ್ ಅಸಿಸ್ಟೆಂಟ್ ಹಾಗೂ ಆಫೀಸ್ ಅಸಿಸ್ಟೆಂಟ್ ಹುದ್ದೆಗೆ 25000 ವೇತನ ನೀಡಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್‌ಸೈಟ್ ವಿಳಾಸ ಕ್ಕೆ ಭೇಟಿ ನೀಡಿ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿ ನಂತರ ಅದನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಕಚೇರಿಗೆ ಅಂಚೆ ಮೂಲಕ ಅಥವಾ ಖುದ್ದಾಗಿ ಹಾಜರಾಗಿ ಸಲ್ಲಿಸಬೇಕು. ಅರ್ಜಿ ಶುಲ್ಕ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.ಅರ್ಜಿ ಸಲ್ಲಿಸುವ ವಿಳಾಸ, ನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಬೆಂಗಳೂರು.

ಹುದ್ದೆ ಹೆಸರು ಸ್ಟೇಷನ್ ಕೋಡಿನೇಟರ್, ಜೆಂಡರ್ ಸ್ಪೆಷಲಿಸ್ಟ್, ಸ್ಟಾರ್ಟ್ ಕಾರ್ಡಿನೇಟರ್, ರಿಸರ್ಚ್ ಅಂಡ್ ಟ್ರೈನಿಂಗ್ ಸ್ಪೆಶಲಿಸ್ಟ್ ಅಕೌಂಟ್ ಅಸಿಸ್ಟೆಂಟ್ ಹಾಗೂ ಆಫೀಸ್ ಅಸಿಸ್ಟೆಂಟ್ ಹುದ್ದೆಗಳ ಸಂಖ್ಯೆ ಒಟ್ಟು ಆರು ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಕರೆಯಲಾಗಿದೆ. ಕನಿಷ್ಠ ನೀವು ಒಂದು ಯಾವುದಾದರೂ ಪದವಿಯನ್ನು ಹೊಂದಿರಬೇಕು ಅಂದಾಗ ಮಾತ್ರ ಈ ಹುದ್ದೆಗಳಿಗೆ ನೀವು ಅರ್ಜಿಯನ್ನು ಹಾಕಬಹುದು.

ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು ಹಾಗೂ ಗರಿಷ್ಠ 45 ಮೀರಿರಬಾರದು. ಇದಕ್ಕೆ ಅರ್ಜಿ ಸಲ್ಲಿಸಲು ದಿನಾಂಕ ಈಗಾಗಲೇ ಶುರುವಾಗಿದೆಅಂದರೆ ಜನವರಿ 25 ರಿಂದ ಫೆಬ್ರವರಿ 7 ನೀವು ಹಾಕಬಹುದು. ಇದರ ಬಗ್ಗೆ ಹೆಚ್ಚಿನ ಮಾಹಿತಿ ಬೇಕು ಎಂದರೆ ಈ ಕೆಳಗಿರುವ ಲಿಂಕನ್ನು ಒಮ್ಮೆ ಓಪನ್ ಮಾಡಿಕೊಂಡು ನೋಡಿ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನೇಮಕಾತಿ 2024 – DWCD Karnataka Recruitment 2024

Leave a Reply

Your email address will not be published. Required fields are marked *