ಎಸ್‌ಎಸ್‌ಎಲ್‌ಸಿ ಪಾಸಾಗಿರುವ ಅಭ್ಯರ್ಥಿಗಳಿಂದ ಕರ್ನಾಟಕ ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ ಅರಣ್ಯ ವೀಕ್ಷಕ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕವಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಹುದ್ದೆಗಳ ಬಗ್ಗೆ ಸಂಪೂರ್ಣ ಮಾಹಿತಿಗಾಗಿ ಈ ಪೂರ್ತಿ ವೀಕ್ಷಿಸಿ.ಕರ್ನಾಟಕ ಅರಣ್ಯ ಇಲಾಖೆ ನೇಮಕಾತಿ ವಯೋಮಿತಿ ಅಧಿಸೂಚನೆ ಹೊರಡಿಸಿದ ದಿನಾಂಕಕ್ಕೆ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು ಹಾಗೂ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 30 ವರ್ಷ ಟ್ವಿಟರಿಗರು ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 32 ವರ್ಷ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಪ್ರವರ್ಗ ಒಂದರ ಅಭ್ಯರ್ಥಿಗಳಿಗೆ ಗರಿಷ್ಠ 33 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ. ವೇತನ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂಪಾಯಿ 18,000 ರೂಪಾಯಿ 32,000 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.

ಆಯ್ಕೆ ವಿಧಾನ, ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಒಂದಿಷ್ಟು 20 ರ ಅನುಪಾತದಲ್ಲಿ ದೈಹಿಕ ತಾಳ್ವಿಕೆ ಪರೀಕ್ಷೆ ಹಾಗೂ ದೈಹಿಕ ಕಾರ್ಯ ಸಮರ್ಥತೆ ಪರೀಕ್ಷೆ ನಡೆಸಲಾಗುವುದು. ಇದರಲ್ಲಿ ತೇರ್ಗಡೆ ಹೊಂದಿದ ಅಭ್ಯರ್ಥಿಗಳನ್ನು ಮೂಲ ದಾಖಲೆಗಳ ಪರಿಶೀಲನೆ ಹಾಗೂ ವೈದ್ಯಕೀಯ ಪರೀಕ್ಷೆ ನಡೆಸಿ ಹುದ್ದೆಗಳಿಗೆ ನೇಮಕ ಮಾಡಲಾಗುವುದು. ದೈಹಿಕ ತಾಳ್ವಿಕೆ ಪರೀಕ್ಷಾ ವಿಧಾನ, ಪುರುಷ ಅಭ್ಯರ್ಥಿಗಳು 1600 ಮೀಟರ್ ಓಟ, ಏಳು ನಿಮಿಷಗಳ ಅವಧಿಯ ಲ್ಲಿ ಪೂರ್ಣಗೊಳಿಸಬೇಕು.
ಮಹಿಳಾ ಹಾಗೂ ಮಾಜಿ ಸೈನಿಕ ಅಭ್ಯರ್ಥಿಗಳು 1000 ಮೀಟರ್ ಓಟ ಆರು ನಿಮಿಷಗಳ ಅವಧಿಯಲ್ಲಿ ಪೂರ್ಣಗೊಳಿಸಬೇಕು.

ಅರ್ಜಿ ಶುಲ್ಕ, ಸಾಮಾನ್ಯ ವರ್ಗ ಪ್ರವರ್ಗ, ಎರಡು ಎ, ಎರಡು ಬಿ, ಮೂರು ಎ, ಮೂರು ಬಿ ವರ್ಗದ ಅಭ್ಯರ್ಥಿಗಳು ₹220, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಪ್ರವರ್ಗ ಒಂದರ ಅಭ್ಯರ್ಥಿಗಳು ₹170 ಅರ್ಜಿ ಶುಲ್ಕ ಪಾವತಿಸಬೇಕು. ಶುಲ್ಕ ಪಾವತಿಸುವ ವಿಧಾನ, ಅಭ್ಯರ್ಥಿಗಳು ಚಲನ್ ಮೂಲಕ ಈ ಪಾವತಿ ಸೌಲಭ್ಯ ವಿರುವ ಭಾರತೀಯ ಅಂಚೆ ಕಚೇರಿಯಲ್ಲಿ ಶುಲ್ಕ ಪಾವತಿಸಬಹುದು. ಅರ್ಜಿ ಸಲ್ಲಿಸುವ ವಿಧಾನ ಅರ್ಜಿ ಸಲ್ಲಿಸ ಲು ಬಯಸುವ ಅಭ್ಯರ್ಥಿಗಳು ಕರ್ನಾಟಕ ಅರಣ್ಯ ಇಲಾಖೆಯ ಅಧಿಕೃತ ವೆಬ್ಸೈಟ್ ವಿಳಾಸಕ್ಕೆ ಭೇಟಿ ನೀಡಿ ಆನ್ ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬೇಕು. ಉದಯ ಹೆಸರು ಅರಣ್ಯ ವೀಕ್ಷಕ.

ಹುದ್ದೆಗಳ ಸಂಖ್ಯೆ ಒಟ್ಟು ಮೂರು ನೂರಾ 10 ಹುದ್ದೆಗಳ ಭರ್ತಿ ಗೆ ಅರ್ಜಿ ಗಳನ್ನು ಕರೆಯಲಾಗಿದೆ. ಉದ್ಯೋಗ ಸ್ಥಳ, ಕರ್ನಾಟಕ.ವಿದ್ಯಾರ್ಹತೆ, ಅಭ್ಯರ್ಥಿಯು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ಎಸ್ ಎಸ್ ಎಲ್ ಸಿ ಅಥವಾ ಎಸ್ ಎಸ್ ಎಲ್ ಸಿ ವಿದ್ಯಾರ್ಥಿ ಅಥವಾ ಸಮಾನ ವಿದ್ಯಾರ್ಹತೆಯನ್ನು ಹೊಂದಿರಬೇಕು.ಅರ್ಜಿ ಸಲ್ಲಿಸುವ ದಿನಾಂಕ ಅರ್ಜಿಯ ನ್ನು ಸಲ್ಲಿಸ ಲು ಪ್ರಾರಂಭ ದಿನಾಂಕ 27 ಸೆಪ್ಟೆಂಬರ್ 2023 ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ 26 ಅಕ್ಟೋಬರ್ 2023 ಶುಲ್ಕ ಪಾವತಿಸಲು ಕೊನೆಯ ದಿನಾಂಕ, 31 ಅಕ್ಟೋಬರ್ 2023.

Leave a Reply

Your email address will not be published. Required fields are marked *