ಗೃಹಲಕ್ಷ್ಮಿ ಯೋಜನೆ ರಾಜ್ಯ ಸರ್ಕಾರದ ಮಹತ್ವ ಯೋಜನೆಗಳಲ್ಲಿ ಒಂದಾಗಿದೆ. ಇದರಿಂದ ಎಷ್ಟೋ ಮಹಿಳೆಯರಿಗೆ ಅನುಕೂಲವಾಗಿದೆ. ಮಹಿಳೆಯರ ಪಾಲಿನ ಮಹತ್ವದ ಯೋಜನೆ ಇದಾಗಿದ್ದು ಆದರೆ ಇದರಲ್ಲಿ ಹಲವು ರೀತಿಯಾದ ಗೊಂದಲಗಳನ್ನು ಇನ್ನು ಹಲವು ಮಹಿಳೆಯರು ಎದುರಿಸುತ್ತಿದ್ದಾರೆ. ಎಷ್ಟೋ ಮಹಿಳೆಯರು ಇನ್ನು ಹಣ ಬಂದಿಲ್ಲ ಎಂದು ಹೇಳುತ್ತಿದ್ದಾರೆ. ಹೀಗೆ ಹಲವು ತೊಂದರೆಗಳಿಗೆ ಸರ್ಕಾರ ಹಲವು ರೀತಿಯಾದ ಪರಿಹಾರಗಳನ್ನು ಮಾಡಿಕೊಟ್ಟಿದೆ.

ಇನ್ನು ಈ ಗೃಹಲಕ್ಷ್ಮಿ 4ನೇ ಕಂತಿನ ಹಣ ನಿಮ್ಮ ಮೊಬೈಲ್ ನಲ್ಲಿಯೇ ಚೆಕ್ ಮಾಡಿ ನೋಡಬುದು ಹೇಗೆ ಅನ್ನೋದು ಈ ಕೆಳಗಿನ ವಿಡಿಯೋದಲ್ಲಿದೆ ನೋಡಿ.

Leave a Reply

Your email address will not be published. Required fields are marked *