ಈಗಾಗಲೇ ನಾವು ಹಲವಾರು ರೀತಿಯಿಂದಾಗಿ ಪಿಯುಸಿ ಪಾಸಾದವರಿಗೆ ಹಲವಾರು ಹುದ್ದೆಗಳ ಬಗ್ಗೆ ನಿಮಗೆ ಈಗಾಗಲೇ ನಾವು ಮಾಹಿತಿಯನ್ನು ನೀಡುತ್ತಾ ಬರುತ್ತಿದ್ದೇವೆ. ಇವತ್ತಿನ ಮಾಹಿತಿ ಕೂಡ ನೀವು ಒಂದು ಒಳ್ಳೆ ದ್ವಿತೀಯ ಪಿಯುಸಿ ಪಾಸ್ ಆಗಿದ್ದರೆ ಗ್ರಾಮ ಆಡಳಿತದಲ್ಲಿ ನಿಮಗೆ ಒಂದು ಹುದ್ದೆಗಳಿವೆ. ದ್ವಿತೀಯ ಪಿಯುಸಿ ಪಾಸ್ ಆಗಿರುವ ಅಭ್ಯರ್ಥಿಗಳಿಂದ ಗ್ರಾಮ ಆಡಳಿತ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದ್ದು ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೂಲಕವಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ ಹುದ್ದೆಗಳ ಬಗ್ಗೆ ಸಂಪೂರ್ಣ ಮಾಹಿತಿಗಾಗಿ ಕೊನೆವರೆಗೂ ವೀಕ್ಷಿಸಿ.

ಕಂದಾಯ ಇಲಾಖೆ ನೇಮಕಾತಿ ವಯೋಮಿತಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳು 18 ವರ್ಷ ಪೂರೈಸಿರಬೇಕು ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ ಪರಿಶಿಷ್ಟ ಜಾತಿ ಪರಿಶಿಷ್ಟ ವರ್ಗದ ಜಾತಿಗಳಿಗೆ ಗರಿಷ್ಠ 40 ವರ್ಷ ನಿಗದಿಪಡಿಸಲಾಗಿದೆ. ವೇತನ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂಪಾಯಿ 21,000 ರಿಂದ 42000 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ ಆಯ್ಕೆ ವಿಧಾನ ಸ್ಪರ್ಧಾತ್ಮಕ ಪರೀಕ್ಷೆ ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗೆ ಆಯ್ಕೆ ಮಾಡಿಲಾಗುತ್ತದೆ. ಸ್ಪರ್ಧಾತ್ಮಕ ಪರೀಕ್ಷೆ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ನಡೆಸಲಾಗುವುದು ಅರ್ಜಿ ಶುಲ್ಕಸಾಮಾನ್ಯ ಪ್ರವರ್ಗ 2a 2b ಅಭ್ಯರ್ಥಿಗಳು 750.

ಎಸ್ಸಿ ಎಸ್ಟಿ ಮಾಜಿ ಸೈನಿಕ ವಿಕಲಚೇತನ ರೂಪಾಯಿ 500. ಅರ್ಜಿ ಶುಲ್ಕ ಪಾವತಿಸಬೇಕು ಶುಲ್ಕ ಪಾವತಿಸುವ ವಿಧಾನ ಆನ್ಲೈನ್ ಮೂಲಕ ಶುಲ್ಕ ಪಾವತಿಸಬಹುದು. ಅರ್ಜಿ ಸಲ್ಲಿಸುವ ವಿಧಾನ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್ಸೈಟ್ ವಿಳಾಸಕ್ಕೆ ಭೇಟಿ ನೀಡಿ ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಬೇಕು. ಹುದ್ದೆಯ ಹೆಸರು ಆಡಳಿತ ಅಧಿಕಾರಿ ಹುದ್ದೆಗಳ ಸಂಖ್ಯೆ ಒಟ್ಟು ಒಂದು ಸಾವಿರ ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಕರೆಯಲಾಗಿದೆ. ಅದರಲ್ಲಿ ಇನ್ನು ನಾವು ನೋಡಿದರೆ ಕಲ್ಯಾಣ ಕರ್ನಾಟಕ 131 ಹುದ್ದೆ ಖಾಲಿ ಇದೆ. ಜಿಲ್ಲೆಗಳ ತಕ್ಕ ಹಾಗೆ ಅಲ್ಲಿ ಖಾಲಿ ಇರುವಂತಹ ಹುದ್ದೆಗಳ ಪ್ರಕಾರ ನಿಮ್ಮನ್ನು ಹಾಕಲಾಗುವುದು.

ಹಾಗಾಗಿ ನೀವು ಕೆಲಸ ಮಾಡಬೇಕು ಅಂದುಕೊಂಡರೆ ಕರ್ನಾಟಕದಲ್ಲಿ ಯಾವುದೇ ಜಿಲ್ಲೆಯನ್ನು ಕೂಡ ಹೋಗಲು ನೀವು ತಯಾರಾಗಿರಬೇಕು ಯಾಕೆಂದರೆ ಎಲ್ಲಿ ಕಾಲಿ ಇರುತ್ತದೆ ಅಲ್ಲಿ ನಿಮ್ಮನ್ನು ಕೆಲಸಕ್ಕಾಗಿ ಹಾಕಲಾಗುತ್ತದೆ ವಿದ್ಯಾರ್ಥಿ ದ್ವಿತೀಯ ಪಿಯುಸಿ ಆಗಿರಬೇಕು ಇದಕ್ಕೆ ಬೇಕಾಗಿರುವಂತಹ ದಾಖಲಾತಿಗಳನ್ನು ನೀವು ತೆಗೆದಿಟ್ಟುಕೊಳ್ಳಿ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ ಅರ್ಜಿ ಸಲ್ಲಿಸಲು ಪ್ರಾರಂಭವಾದ ದಿನಾಂಕ ನಾವು ನೋಡುವುದಾದರೆ 4 ಮಾರ್ಚ್ 24 ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 3 ಏಪ್ರಿಲ್ 24 ಶುಲ್ಕ ಪಾವತಿಸಲು ಕೊನೆಯ ದಿನಾಂಕ ಆರು ಏಪ್ರಿಲ್ 24. ಅರ್ಜಿ ಹಾಕಲು ನೀವು ಈ ವೆಬ್ ಸೈಟಿಗೆ ಭೇಟಿ ನೀಡಿ https://cetonline.karnataka.gov.in/kea/vacrec24

Leave a Reply

Your email address will not be published. Required fields are marked *