ಕಟ್ಟಡ ಕಾರ್ಮಿಕರ ಕಾರ್ಡ್ ಯಾರ ಹತ್ತಿರ ಇದೆ ಅವರು ಬೇಗನೆ ಈ ಕೆಲಸ ಮಾಡಿಕೊಳ್ಳಿ. ನಿಮ್ಮ ಮಕ್ಕಳ ಒಂದು ಸ್ಕಾಲರ್ಶಿಪ್ ಹಣ ಪಡೆಯಲು ಶೈಕ್ಷಣಿಕ ಸಹಾಯಧನ ಪಡೆಯಲು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಈಗಾಗಲೇ ಪ್ರಾರಂಭವಾಗಿದೆ. ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ ಕೂಡ ಸರ್ಕಾರ ಬಿಡುಗಡೆ ಮಾಡಿದೆ. ಹಾಗಾದರೆ ಈ ಒಂದು ಕಟ್ಟಡ ಕಾರ್ಮಿಕರ ಒಂದು ಮಕ್ಕಳ ಶೈಕ್ಷಣಿಕ ಸಹಾಯಧನ ಪಡೆಯಲು ಸರ್ಕಾರ ನಿಗದಿಪಡಿಸಿರುವ ಕೊನೆ ದಿನಾಂಕ ಯಾವುದು ಆ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಿದರೆ ಮಾತ್ರ ನಿಮಗೆ ಒಂದು ಶೈಕ್ಷಣಿಕ ಸಹಾಯಧನ ಸಿಗುತ್ತೆ. ನಿಮ್ಮ ಒಂದು ಮಕ್ಕಳಿಗೆ.ನಿಮ್ಮ ಎರಡು ಮಕ್ಕಳಿಗೆ ಶೈಕ್ಷಣಿಕ ಸಹಾಯಧನ.

ಈ ಒಂದು ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ಸರ್ಕಾರ ನೀಡುತ್ತೆ. ಹಾಗಾದ್ರೆ ಅದಕ್ಕೆ ಕೊನೆ ದಿನಾಂಕ ಯಾವುದು ಅಂತ ತಿಳಿದುಕೊಳ್ಳೋಣ. ಈ ಒಂದು ಪೇಜ್ ಲಿಂಕ್‌https://karbwwb.karnataka.gov.in/events/kn
ಇಲ್ಲಿ ಏನು ಮಾಡಬೇಕು. ಮತ್ತಷ್ಟು ಓದಿ ಅಂತ ಬರುತ್ತೆ. ಇದರ ಮೇಲೆ ಕ್ಲಿಕ್ ಮಾಡಿದಾಗ ಇಲ್ಲಿ ಮತ್ತಷ್ಟು ಓದಿ ಮೇಲೆ ಕ್ಲಿಕ್ ಮಾಡಿದಾಗ ನಿಮ್ಮ ಮುಂದೆ ಒಂದು ಹೊಸ ವಿಂಡೋ ಓಪನ್ ಆಗುತ್ತೆ ಹಾಗೂ ಇಲ್ಲಿ ವಿಂಡೋ ಕೆಳಗಡೆ ಕೂಡ ಒಂದು ಸ್ಕ್ರೋಲ್ ಹೋಗ್ತಾ ಇರುತ್ತೆ. ಇಲ್ಲಿ ನೋಡಬಹುದು ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಎರಡು ಮಕ್ಕಳಿಗೆ ಧನ ಸಹಾಯ ಪಡೆಯಲು ಶೈಕ್ಷಣಿಕ ಧನ ಸಹಾಯ ಪಡೆಯಲು ಎಸ್ ಪಿ ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸಲು ಕೊನೆಯ ಮಂಡಳಿಯ 2023-24 ನೇ ಸಾಲಿನಲ್ಲಿ ನೋಂದಾಯಿತ ಕಟ್ಟಡ ಕಾರ್ಮಿಕರ ಮೊದಲ ಎರಡು ಮಕ್ಕಳಿಗೆ ಶೈಕ್ಷಣಿಕ ಧನಸಹಾಯ ಪಡೆಯಲು ಎಸ್‌ಎಸ್‌ಪಿ ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ ಮತ್ತು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 31/05/2024.ಕಾರ್ಮಿಕ ಕಾರ್ಡ್ ವಿದ್ಯಾರ್ಥಿವೇತನವು ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿ KLWB ಯಿಂದ ಪ್ರಾರಂಭಿಸಲಾದ ಉಪಕ್ರಮವಾಗಿದೆ ಮತ್ತು ಕರ್ನಾಟಕ ಕಾರ್ಮಿಕ ಕಲ್ಯಾಣ ನಿಧಿಯಿಂದ ಹಣವನ್ನು ನೀಡಲಾಗುತ್ತದೆ.

ಕಾರ್ಮಿಕ ಕಾರ್ಡ್ ಸ್ಕಾಲರ್‌ಶಿಪ್ 2024 ಕರ್ನಾಟಕದ ನಿವಾಸಿಗಳು ಮತ್ತು ಕಾರ್ಮಿಕರ ಅವಲಂಬಿತ ವಿದ್ಯಾರ್ಥಿಗಳಿಗೆ ಮುಕ್ತವಾಗಿದೆ. ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿ 2023-24ನೇ ಶೈಕ್ಷಣಿಕ ವರ್ಷಕ್ಕೆ ಕಾರ್ಮಿಕ ಕಾರ್ಡ್ ವಿದ್ಯಾರ್ಥಿವೇತನಕ್ಕಾಗಿ ಆನ್‌ಲೈನ್ ಅರ್ಜಿಗಳನ್ನು ಆಹ್ವಾನಿಸಿದೆ. ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಗಳು ಅಂತಿಮ ದಿನಾಂಕದ ಮೊದಲು ಅಧಿಕೃತ ವೆಬ್‌ಸೈಟ್ https://klwbapps.karnataka.gov.n ಗೆ ಭೇಟಿ ನೀಡುವ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.

 

Leave a Reply

Your email address will not be published. Required fields are marked *