ನಮ್ಮ ದೇಶದಲ್ಲಿ ಈಗಾಗಲೇ ಹಲವಾರು ತಿಂದಾಗಿ ಕೆಲಸಕ್ಕೆ ಕಾಯುವ ಯುವಕರು ಇದ್ದಾರೆ ಅವರಿಗೆ ತಕ್ಕ ಹಾಗೆ ಕೆಲಸ ತರುವುದೇ ನಮ್ಮ ಜವಾಬ್ದಾರಿ ಹಾಗಾಗಿ ಇವತ್ತಿನ ಮಾಹಿತಿಯಲ್ಲಿ ನೀವು 10ನೇ ತರಗತಿ ಹಾಗೂ ಐಟಿಐ ಪಾಸಾಗಿದ್ದರೆ ನಿಮಗೆ ಇದು ಒಳ್ಳೆಯ ಸುದ್ದಿಯಾಗಿದೆ ಆದಷ್ಟು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳುವುದನ್ನು ಮರೆಯಬೇಡಿ .10ನೇ ತರಗತಿ ಐಟಿಐ ಹಾಗೂ ಪದವಿ ಪಾಸ್ ಆಗಿರುವ ಅಭ್ಯರ್ಥಿಗಳಿಂದ ರೈಲ್ವೆಯಲ್ಲಿ ಖಾಲಿ ಇರುವ ಟೆಕ್ನೀಷಿಯನ್ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದ್ದು ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೂಲಕವಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ ಹುದ್ದೆಗಳ ಬಗ್ಗೆ ಸಂಪೂರ್ಣವಾಗಿ ತಿಳಿಸಿ ಕೊಡುತ್ತೇವೆ ಬನ್ನಿ.

ಭಾರತೀಯ ರೈಲ್ವೆಯಲ್ಲಿ ನೇಮಕಾತಿ ವೇತನ ಟೆಕ್ನಿಷಿಯನ್ ಸಿಗ್ನಲ್ 29,200 ಟೆಕ್ನಿಷಿಯನ್ 19000 ವೇತನ ನೀಡಲಾಗುತ್ತದೆ. ವಯೋಮಿತಿ ದಿನಾಂಕ ಒಂದು ಜುಲೈ 2024ಕ್ಕೆ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು ಹಾಗೂ ಗರಿಷ್ಠ 36 ವರ್ಷ ಓಬಿಸಿ ಅಭ್ಯರ್ಥಿಗಳಿಗೆ ಮೂರು ವರ್ಷ ಸಡಿಲಿಕೆ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಜಾತಿಯವರಿಗೆ 5 ವರ್ಷ ಸಡಿಲಿಕೆ ಆಯ್ಕೆ ವಿಧಾನ ಕಂಪ್ಯೂಟರ್ ಆಧಾರಿತ ಪರೀಕ್ಷೆ ದಾಖಲೆಗಳ ಪರಿಶೀಲನೆ ವೈದ್ಯಕೀಯ ಪರೀಕ್ಷೆ ನಡೆಸಿ ಆಯ್ಕೆ ಮಾಡಲಾಗುವುದು ಅರ್ಜಿ ಸಲ್ಲಿಸುವ ವಿಧಾನ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್ಸೈಟ್ ವಿಳಾಸಕ್ಕೆ ಭೇಟಿ ನೀಡಿ ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬೇಕು.

ಅರ್ಜಿ ಶುಲ್ಕ ಎಸ್ಸಿ ಎಸ್ಟಿ ಮಾಜಿ ಸೈನಿಕ , ಮಹಿಳಾ ಟ್ರಾನ್ಸ್ ಜೆಂಡರ್ ಹಾಗೂ ಅಲ್ಪಸಂಖ್ಯಾತ ಅಭ್ಯರ್ಥಿಗಳು 250 ಮಾತ್ರ. ಉಳಿದ ಅಭ್ಯರ್ಥಿಗಳು 500 ರೂಪಾಯಿ ಅರ್ಜಿ ಶುಲ್ಕ ಪಾವತಿಸಬೇಕು ಶುಲ್ಕ ಪಾವತಿಸುವ ವಿಧಾನ ಅಭ್ಯರ್ಥಿಗಳು ಆನ್ಲೈನ್ ನಲ್ಲಿ ಡೆಬಿಟ್ ಕಾರ್ಡ್ ಕ್ರೆಡಿಟ್ ಕಾರ್ಡ್ ಯುಪಿಐ ಮೂಲಕ ಶುಲ್ಕ ಪಾವತಿಸಬಹುದು. ಈ ಮಾಹಿತಿಯನ್ನು ಎಲ್ಲರೊಂದಿಗೆ ಹಂಚಿಕೊಳ್ಳಿ. ಹುದ್ದೆಯ ಹೆಸರು ಟೆಕ್ನೀಷಿಯನ್ ಗ್ರೇಟ್ ವನ್ ಸಿಗ್ನಲ್ ಟೆಕ್ನಿಷಿಯನ್ ಗ್ರೇಡ್ 3. ಹುದ್ದೆಗಳ ಸಂಖ್ಯೆ ಒಟ್ಟು 9,144 ಹುದ್ದೆಗಳಿಗೆ ಅರ್ಜಿಯನ್ನು ಕರೆಯಲಾಗಿದೆ. ಉದ್ಯೋಗ ಸ್ಥಳ ಭಾರತದ ಎಲ್ಲೆಡೆ ಟೆಕ್ನಿಷಿಯನ್ ಹುದ್ದೆಗೆ ಎಸ್ ಎಸ್ ಎಲ್ ಸಿ ಜೊತೆಗೆ ಐಟಿಐ ಹೊಂದಿರಬೇಕು ಎಲೆಕ್ಟ್ರಾನಿಕ್ಸ್ ಕಂಪ್ಯೂಟರ್ ಸೈನ್ಸ್ ಅಥವಾ ಡಿಪ್ಲೋಮಾ ಎಂಜಿನಿಯರಿಂಗ್ ಪದವಿ ಇಂಜಿನಿಯರಿಂಗ್ ವಿದ್ಯಾರ್ಹತೆ ಹೊಂದಿರಬೇಕು ಅರ್ಜಿ ಸಲ್ಲಿಸುವ ದಿನಾಂಕ ಅರ್ಜಿ ಸಲ್ಲಿಸಲು ಪ್ರಾರಂಭವಾದ ದಿನಾಂಕ 9 ಮಾರ್ಚ್ 24 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಎಂಟು ಏಪ್ರಿಲ್ 24. ಅರ್ಜಿ ಹಾಕಲು ಈ ಲಿಂಕ್ ಅನ್ನು ಓಪನ್ ಮಾಡಿಕೊಳ್ಳಿ

https://www.rrbapply.gov.in/#/auth/landing

Leave a Reply

Your email address will not be published. Required fields are marked *