ರಾಜ್ಯ ಸರ್ಕಾರದ ಹಲವು ಯೋಜನೆಗಳ ಬಗ್ಗೆ ಎಷ್ಟೋ ಜನರಿಗೆ ತಿಳಿದಿರುವುದಿಲ್ಲ ಮತ್ತು ಅದರ ಮಾಹಿತಿ ಎಲ್ಲಿ ಸಿಗುತ್ತದೆ ಅನ್ನೋದು ಸಹ ಗೊತ್ತಿರಲ್ಲ ಹಾಗಾಗಿ ಎಷ್ಟೋ ಮಾಹಿತಿಗಳು ಮತ್ತು ಯೋಜನೆಗಳು ಸಾಮಾನ್ಯ ಜನರಿಗೆ ತಿಳಿದಿರುವುದಿಲ್ಲ. ಇದರಿಂದ ಹಲವು ಜನ ಅನೇಕ ಯೋಜನೆಗಳ ಲಾಭ ಪಡೆದುಕೊಳ್ಳುವುದಿಲ್ಲ. ಹಲವು ಸರ್ಕಾರದ ಅಧಿಕೃತ ವೆಬ್ ಸೈಟ ಗಳಲ್ಲಿ ಇದರ ಮಾಹಿತಿ ಮತ್ತು ಅರ್ಜಿ ಸಲ್ಲಿಸುವ ವಿಧಾನಗಳು ಇರುತ್ತವೆ.

ಸಮಾಜ ಕಲ್ಯಾಣ ಇಲಾಖೆ ಮತ್ತು ಪರಿಶಿಷ್ಟ ಪಂಗಡಗಳ ಇಲಾಖೆಯಲ್ಲಿ ಹಲವು ಯೋಜನೆಗಳ ಮಾಹಿತಿ ಇಲ್ಲಿದೆ ನೋಡಿ. ಈ ವಿಡಿಯೋದಲ್ಲಿ ಹೇಗೆ ಅರ್ಜಿ ಹಾಕಬೇಕು ಅನ್ನೋದು ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.

https://youtu.be/VA1AwY160zw

Leave a Reply

Your email address will not be published. Required fields are marked *