ಮನೆಯ ಯಜಮಾನಿ ತಪ್ಪದೇ ಈ ಕೆಲಸ ಮಾಡಿದರೆ ಮನೆಯಲ್ಲಿ ಎಲ್ಲರೂ ಸಂತೋಷದಿಂದ ಇರುತ್ತಾರೆ.
ನಮಸ್ತೆ ಗೆಳೆಯರೇ ನಾವು ಮಾಡುವ ಕೆಲವೊಂದು ತಪ್ಪುಗಳಿಂದಲೇ ನಕಾರಾತ್ಮಕತೆ ಮನೆಯಲ್ಲಿ ಸಾಕಷ್ಟು ಪರಿಣಾಮ ಬೀರುತ್ತದೆ ಇದರಿಂದಾಗಿ ಮನೆಯ ಸದಸ್ಯರು ನಕಾರಾತ್ಮಕ ಆಲೋಚನೆ ಮಾಡಲು ಪ್ರಾರಂಭ ಮಾಡುತ್ತಾರೆ ಮನೆಯಲ್ಲಿ ದರಿದ್ರ ಆವರಿಸುತ್ತದೆ ಶಾಂತಿ ನೆಮ್ಮದಿ ಇರುವುದಿಲ್ಲ ಆರೋಗ್ಯದಲ್ಲಿ ಏರಿಳಿತಗಳು ಉಂಟಾಗುತ್ತವೆ ಹಾಗುವ ಹಣ…